ಆಸ್ತಿದಾರರಿಗೆ ಗುಡ್ ನ್ಯೂಸ್! ಇನ್ಮುಂದೆ ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ
ಇ-ಖಾತಾ (E-Khata) ಅಂದರೆ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಆಧುನಿಕ ವ್ಯವಸ್ಥೆ. ಇದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಪ್ಲಾಟ್‌ಫಾರ್ಮ್ ಆಗಿದೆ. …